Tag: Udyoga Mela in karnataka

Udyoga Mela-ಉದ್ಯೋಗಾಕಾಂಕ್ಷಿಗಳೇ ಗಮನಿಸಿ ನವೆಂಬರ್ 30ರಂದು ಮಂಗಳೂರಿನಲ್ಲಿ ಉದ್ಯೋಗ ಮೇಳ!

Udyoga Mela-ಉದ್ಯೋಗಾಕಾಂಕ್ಷಿಗಳೇ ಗಮನಿಸಿ ನವೆಂಬರ್ 30ರಂದು ಮಂಗಳೂರಿನಲ್ಲಿ ಉದ್ಯೋಗ ಮೇಳ!

November 29, 2026

ಮಂಗಳೂರು: ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಜನರಿಗೆ ಉತ್ತಮ ಅವಕಾಶವೊಂದು ಲಭಿಸಿದೆ. ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಉದ್ಯೋಗಾಕಾಂಕ್ಷಿಗಳಿಗಾಗಿ ಉದ್ಯೋಗ ಮೇಳ(Udyoga Mela Mangalore)ಆಯೋಜಿಸಲಾಗಿದೆ. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅಗತ್ಯವಿರುವ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಮಂಗಳೂರಿನ ಸಂತ ಅಲೋಶಿಯಸ್ (ಡೀಮ್ಡ್ ವಿಶ್ವವಿದ್ಯಾಲಯ) ಆವರಣದಲ್ಲಿ ನವೆಂಬರ್ 30, 2026ರಂದು ಉದ್ಯೋಗ ಮೇಳ ನಡೆಯಲಿದೆ....