Uppara nigama yojane-2024: ಉಪ್ಪಾರ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ!
September 8, 2024ಉಪ್ಪಾರ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ(Uppara nigama yojane)ರ್ಜಿ ಆಹ್ವಾನಿಸಾಲಾಗಿದೆ. ಉಪ್ಪಾರ ಅಭಿವೃದ್ಧಿ ನಿಗಮದಿಂದ ಪ್ರತಿ ವರ್ಷದಂತೆ ಈ ವರ್ಷವು ಅರ್ಥಿಕವಾಗಿ ಹಿಂದುಳಿದ ನಾಗರಿಕರಿಗೆ ನೆರವಾಗಲು ವಿವಿಧ ಸಹಾಯಧನ ಆಧಾರಿತ ಯೋಜನೆಯಡಿ ಪ್ರಯೋಜನ ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಯಾವೆಲ್ಲ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ? ಎಲ್ಲಿ...