Free UPSC Coaching-ಉಚಿತ UPSC ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಪಡೆಯಲು ಅರ್ಜಿ!
May 31, 2025ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ(Free UPSC and Banking Coaching) ಪರೀಕ್ಷಾ ಪೂರ್ವ ತರಬೇತಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಇದರ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದ್ದು ತಪ್ಪದೇ ಈ ಮಾಹಿತಿಯನ್ನು ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಯು.ಪಿ.ಎಸ್.ಸಿ(UPSC) ನಾಗರಿಕ...