Tag: Varunamitra Helpline Number

Weather Forecast-ಕರ್ನಾಟಕ ಮಳೆ ಮುನ್ಸೂಚನೆ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ!

Weather Forecast-ಕರ್ನಾಟಕ ಮಳೆ ಮುನ್ಸೂಚನೆ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ!

March 29, 2026

ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಗಣನೀಯ ಬದಲಾವಣೆ ಕಂಡುಬರುತ್ತಿದ್ದು, ಮುಂದಿನ 24 ಗಂಟೆಗಳಲ್ಲಿ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು(Karnataka Male Munsuchane) ನೀಡಲಾಗಿದೆ. ಬಂಗಾಳಕೊಲ್ಲಿಯ ಮೇಲ್ಮೈ ಸುಳಿಗಾಳಿಯ (Anti-cyclonic circulation) ಪ್ರಭಾವವು ಸದ್ಯಕ್ಕೆ ಕ್ಷೀಣಿಸುತ್ತಿದ್ದರೂ, ಇದರ ಪರಿಣಾಮವಾಗಿ ಏಪ್ರಿಲ್ ಮೊದಲ ವಾರದವರೆಗೆ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. ವಿಶೇಷವಾಗಿ ಕರಾವಳಿ ಮತ್ತು...