Tag: Vasati Yojane Subsidy Amount

Vasati Yojane-ವಸತಿ ಯೋಜನೆ-2026: ಸ್ವಂತ ಮನೆ ಕನಸು ನನಸು ಮಾಡಿಕೊಳ್ಳಲು ಸುವರ್ಣಾವಕಾಶ; ಇಂದೇ ಅರ್ಜಿ ಸಲ್ಲಿಸಿ!

Vasati Yojane-ವಸತಿ ಯೋಜನೆ-2026: ಸ್ವಂತ ಮನೆ ಕನಸು ನನಸು ಮಾಡಿಕೊಳ್ಳಲು ಸುವರ್ಣಾವಕಾಶ; ಇಂದೇ ಅರ್ಜಿ ಸಲ್ಲಿಸಿ!

May 14, 2026

ಬೆಂಗಳೂರು: ಗ್ರಾಪ ಪಂಚಾಯತ(Grama Panchayat)ವ್ಯಾಪ್ತಿಯಲ್ಲಿ ವಸತಿ ರಹಿತ ನಾಗರಿಕರು ವಸತಿ ಯೋಜನೆಯಡಿ(Vasati Yojane Subsidy) ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯತಗಳಲ್ಲಿ ಅವಕಾಶ ನೀಡಲಾಗಿದೆ. ಸ್ವಂತ ಮನೆಯಿಲ್ಲದೆ ಪರದಾಡುತ್ತಿರುವ ರಾಜ್ಯದ ಗ್ರಾಮೀಣ ಭಾಗದ ಜನರಿಗೆ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. ವಸತಿ ರಹಿತ ನಾಗರಿಕರು ತಮ್ಮದೇ ಆದ...