Tag: vidyarthi vethana arji

Vidyasiri scholarship-ವಿದ್ಯಾಸಿರಿ ವಿದ್ಯಾರ್ಥಿವೇತನ ಪ್ರತಿ ತಿಂಗಳಿಗೆ ರೂ 2,000 ಕ್ಕೆ ಏರಿಕೆ!

Vidyasiri scholarship-ವಿದ್ಯಾಸಿರಿ ವಿದ್ಯಾರ್ಥಿವೇತನ ಪ್ರತಿ ತಿಂಗಳಿಗೆ ರೂ 2,000 ಕ್ಕೆ ಏರಿಕೆ!

November 23, 2024

ಕನಕದಾಸಾರ ಜಯಂತೋತ್ಸವ ಸಮಿತಿಯಿಂದ ಮೈಸೂರಿನಲ್ಲಿ ಏರ್ಪಡಿಸಿದ ಶ್ರೀ ಭಕ್ತ ಕನಕದಾಸರ 537ನೇ ಜಯಂತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿದ್ಯಾಸಿರಿ ಯೋಜನೆಯಡಿ(Vidyasiri scholarship) ನೀಡುತ್ತಿರುವ ವಿದ್ಯಾರ್ಥಿವೇತನವನ್ನು ಏರಿಕೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಅರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಸೂಕ್ತ ಮೂಲ ಸೌಕರ್ಯ/ಕಲಿಕ ಸಾಮಗ್ರಿಗಳನ್ನು ಪಡೆದುಕೊಳ್ಳುಲು ಧನ...