Tag: Village Wise List

Parihara Farmers List-ಕಳೆದ ಸಾಲಿನಲ್ಲಿ ಬೆಳೆ ಪರಿಹಾರ ಪಡೆದ ರೈತರ ಪಟ್ಟಿ ಬಿಡುಗಡೆ!

Parihara Farmers List-ಕಳೆದ ಸಾಲಿನಲ್ಲಿ ಬೆಳೆ ಪರಿಹಾರ ಪಡೆದ ರೈತರ ಪಟ್ಟಿ ಬಿಡುಗಡೆ!

October 20, 2025

ಕಳೆದ ವರ್ಷ ಅತೀಯಾದ ಮಳೆಯಿಂದ ಬೆಳೆ ಹಾನಿಯಾದ ಅರ್ಹ ರೈತರಿಗೆ ಪರಿಹಾರವನ್ನು ಒದಗಿಸಲಾಗುದ್ದು ಬೆಳೆ ಹಾನಿ ಪರಿಹಾರವನ್ನು ಪಡೆದ ಹಳ್ಳಿವಾರು ರೈತರ ಪಟ್ಟಿಯಲ್ಲಿ ಕಂದಾಯ ಇಲಾಖೆಯ ಅಧಿಕೃತ Paihara.karnataka.gov.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ಅತೀಯಾದ ಮಳೆಯಿಂದ ಬೆಳೆ ಹಾನಿಯಾದ(Crop Loss Amount) ರೈತರಿಗೆ ಆರ್ಥಿಕವಾಗಿ ನೆರವನ್ನು ಒದಗಿಸಲು NDRP ಮಾರ್ಗಸೂಚಿ...