Tag: Weather forecast Tommorrow Weather

Weather forecast- ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ! ರಾಜ್ಯದ ಮಳೆ ಮುನ್ಸೂಚನೆ ವಿವರ ಹೀಗಿದೆ.

Weather forecast- ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ! ರಾಜ್ಯದ ಮಳೆ ಮುನ್ಸೂಚನೆ ವಿವರ ಹೀಗಿದೆ.

October 17, 2023

Karnataka rain fall: ಕರ್ನಾಟಕ ಮಳೆ ಮುನ್ಸೂಚನೆ ನಕ್ಷೆಯ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಉಡುಪಿ ಜಿಲ್ಲೆಯ ಹೆಬ್ರಿ ಭಾಗದ ವರಂಗ ವ್ಯಾಪ್ತಿಯಲ್ಲಿ ಅತ್ಯಧಿಕ 112 ಮಿಮೀ ಮಳೆ ದಾಖಲಾಗಿರುತ್ತದೆ. ಉಳಿದಂತೆ ಕರ್ನಾಟಕದ ಕರಾವಳಿ ಮತ್ತು ಮಳೆನಾಡು , ಬೆಂಗಳೂರು, ಮಂಡ್ಯ, ಮೈಸೂರಿನ ಅಲ್ಲಲ್ಲಿ ಮಳೆ ಬಂದಿರುತ್ತದೆ. ಈ ಅಂಕಣದಲ್ಲಿ ನಾಳೆ ಬೆಳ್ಳಗೆ 8-30...