Tag: whatsapp viral news

Cersa Lapida Insect: ಈ ಕೀಟ ಕಚ್ಚಿದರೆ ಸಾಯುತ್ತಾರಾ? ಇಲ್ಲಿದೆ ಫ್ಯಾಕ್ಟ್ ಚೆಕ್ ವಿವರ.

Cersa Lapida Insect: ಈ ಕೀಟ ಕಚ್ಚಿದರೆ ಸಾಯುತ್ತಾರಾ? ಇಲ್ಲಿದೆ ಫ್ಯಾಕ್ಟ್ ಚೆಕ್ ವಿವರ.

August 2, 2023

ಇಂದಿನ ಡಿಜಿಟಲ್ ಯುಗದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಿಜವಾದ ಸುದ್ದಿಗಿಂತ ಅತೀ ವೇಗವಾಗ ಹರಡುವುದು ಸುಳ್ಳು ಸುದ್ದಿಯಾಗಿದೆ, ಅತೀ ಕಡಿಮೆ ಅವಧಿಯಲ್ಲಿ ಎಲ್ಲಾ ಕಡೆ ಫೇಕ್ ನ್ಯೂಸ್ ಹರಡಿ ಬಿಡುತ್ತದೆ ಅದಕ್ಕೆ ಕಾರಣವು ನಾವೇ ಅಗಿದ್ದೇವೆ. ಏಕೆಂದರೆ ನಮ್ಮ ವಾಟ್ಸಾಪ್ ಗುಂಪುಗಳಲ್ಲಿ ಯಾರಾದರು ಫಾರ್ವರ್ಡ್ ಮೆಸೇಜ್ ಕಳುಹಿಸಿದರೆ ಅದನ್ನು ಒಮ್ಮೆ ಆ ವಿಷಯದ ಕುರಿತು ಪರಾಮರ್ಶಿಸದೆ ಮತ್ತೊಂದು...