Tag: Yashaswini application-2024

Yashaswini yojana-ಯಶಸ್ವಿನಿ ಯೋಜನೆಯಡಿ 5 ಲಕ್ಷದ ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ! ರಾಜ್ಯ ಸರಕಾರದಿಂದ ಹೊಸ ಆದೇಶ ಪ್ರಕಟ!

Yashaswini yojana-ಯಶಸ್ವಿನಿ ಯೋಜನೆಯಡಿ 5 ಲಕ್ಷದ ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ! ರಾಜ್ಯ ಸರಕಾರದಿಂದ ಹೊಸ ಆದೇಶ ಪ್ರಕಟ!

December 4, 2024

2024-25 ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು(Yashaswini yojana) ಜಾರಿಗೊಳಿಸಲು ಮತ್ತು ಈ ಯೋಜನೆಯಡಿ ಹೊಸ ಸದಸ್ಯರನ್ನು ನೋಂದಾಯಿಸಲು ರಾಜ್ಯ ಸರಕಾರದಿಂದ ಹೊಸ ಆದೇಶವನ್ನು ಪ್ರಕಟಿಸಲಾಗಿದೆ. ಯಶಸ್ವಿನಿ ಯೋಜನೆಯು ಸಹಕಾರ ಸಂಘಗಳ ಸದಸ್ಯರ ಅನುಕೂಲಕ್ಕಾಗಿ ಸರಕಾರವು ಜಾರಿಗೊಳಿಸಿರುವ ಒಂದು ಪ್ರತಿಷ್ಠಿತ ವಿಶಿಷ್ಟ ಯೋಜನೆಯಾಗಿದ್ದು(Yashaswini scheme), ಈ ಯೋಜನೆಯನ್ನು ಅನುಷ್ಥಾನ ಮಾಡಲು ಈ ವರ್ಷಕ್ಕೆ...