Krishi Pumpset-ಕೃಷಿ ಪಂಪ್ ಸೆಟ್ ಗೆ 7 ತಾಸು ವಿದ್ಯುತ್ ಪೂರೈಕೆ ಮಹತ್ವದ ಪ್ರಕಟಣೆ!
March 7, 2025ರಾಜ್ಯದ್ಯಂತ ಕೃಷಿ ಬೆಳೆಗಳಿಗೆ ನೀರನ್ನು ಪೂರೈಕೆ ಮಾಡಲು ಬಳಕೆ ಮಾಡುವ 3 ಪೇಸ್ ವಿದ್ಯುತ್(Krishi Pumpset) ಅನ್ನು ರೈತರಿಗೆ ನಿರಂತರವಾಗಿ ಸಮರ್ಪಕವಾಗಿ ಪೂರೈಕೆ ಮಾಡುವುದರ ಕುರಿತು ಇಂದನ ಇಲಾಖೆಯ ಸಚಿವರಾದ ಕೆ.ಜೆ ಜಾರ್ಜ್ ಅವರು ವಿಧಾನಸಭೆಯ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಹಂಚಿಕೊಂಡಿರುವ ಮಾಹಿತಿಯ ವಿವರವನ್ನು ಇಲ್ಲಿ ವಿವರಿಸಲಾಗಿದೆ. ರೈತರ ಬಹುದಿನಗಳ ಬೇಡಿಕೆಯಲ್ಲಿ ಒಂದಾದ ನಿಯಮಿತವಾಗಿ 3...