Tag: ಪಂಪ್ ಸೆಟ್

Akrama-Sakrama-ಅಕ್ರಮ ಕೃಷಿ ಪಂಪ್ ಸೆಟ್ ಗಳಿಗೆ ಸಬ್ಸಿಡಿಯಲ್ಲಿ ವಿದ್ಯುತ್ ಸಂಪರ್ಕ!

Akrama-Sakrama-ಅಕ್ರಮ ಕೃಷಿ ಪಂಪ್ ಸೆಟ್ ಗಳಿಗೆ ಸಬ್ಸಿಡಿಯಲ್ಲಿ ವಿದ್ಯುತ್ ಸಂಪರ್ಕ!

January 22, 2026

ರೈತರು ತಮ್ಮ ಕೃಷಿ ಜಮೀನಿನಲ್ಲಿ ಬೆಳೆಗಳಿಗೆ ನೀರನ್ನು ಒದಗಿಸಲು ಅಳವಡಿಸಿಕೊಂಡಿರುವ ಪಂಪ್ ಸೆಟ್ ಗೆ(Pumpset) ಅನಿವಾರ್ಯ ಕಾರಣಗಳಿಂದ ಅಧಿಕೃತ ವಿದ್ಯುತ್ ಸಂಪರ್ಕವನ್ನು ಪಡೆಯಲು ಸಾಧ್ಯವಾಗದೇ ಇದಾಗ ಇಂತಹ ಸನ್ನಿವೇಶದಲ್ಲಿ ಎಸ್ಕಾಂ ಕಚೇರಿಯಿಂದ ಸಹಾಯಧನದಲ್ಲಿ ವಿದ್ಯುತ್ ಸಂಪರ್ಕ ಪಡೆಯಲು ಅವಕಾಶವಿದ್ದು ಇಂದಿನ ಅಂಕಣದಲ್ಲಿ ಈ ಬಗ್ಗೆ ಒಂದಿಷ್ಟು ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಈ ಹಿಂದೆ ಅಕ್ರಮ-ಸಕ್ರಮ ಯೋಜನೆಯಡಿ...