Parihara Farmers List-ಬೆಳೆ ಹಾನಿ ಪರಿಹಾರ ಪಡೆದ ಹಳ್ಳಿವಾರು ರೈತರ ಪಟ್ಟಿ ಬಿಡುಗಡೆ!
June 19, 2025ಸರ್ಕಾರದಿಂದ ಬೆಳೆ ಹಾನಿ ಪರಿಹಾರವನ್ನು ಪಡೆಯಲು ಅರ್ಜಿ ಸಲ್ಲಿಸಿದ ರೈತರಿಗೆ ಕಳೆದ ಹಿಂದಿನ ವರ್ಷದಲ್ಲಿ ಪರಿಹಾರವನ್ನು ಬಿಡುಗಡೆ ಮಾಡಲಾಗಿದ್ದು ಇದರನ್ವಯ ಹಳ್ಳಿವಾರು ಬೆಳೆ ಪರಿಹಾರ ಪಡೆದ ರೈತರ ಪಟ್ಟಿಯನ್ನು ಕಂದಾಯ ಇಲಾಖೆಯ ಅಧಿಕೃತ Parihara ತಂತ್ರಾಂಶದಲ್ಲಿ ಬಿಡುಗಡೆ ಮಾಡಲಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಯೋಗದಲ್ಲಿ ಪ್ರತಿ ವರ್ಷ ಅತೀಯಾದ ಮಳೆಯಿಂದ ಬೆಳೆ ಹಾನಿಯಾದ(Crop Loss...