Breaking News:
Gruhalakshmi 15th Installment- ಗೃಹಲಕ್ಷ್ಮಿ ಯೋಜನೆಯಡಿ ಈ ಜಿಲ್ಲೆಯ ಮಹಿಳೆಯರಿಗೆ 15ನೇ ಕಂತಿನ ಹಣ ಬಿಡುಗಡೆ! Akrama sakrama-ಅಕ್ರಮ-ಸಕ್ರಮ ನಮೂನೆ 57 ತಿರಸ್ಕೃತಗೊಂಡ ಅರ್ಜಿ ಪುನರ್ ಪರಿಶೀಲನೆಗೆ ಅವಕಾಶ! LIC Scholarship-ಎಲ್‌ಐಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು? BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ! Bagar hukum yojana- ರೈತರಿಗೆ ಭರ್ಜರಿ ಸಿಹಿ ಸುದ್ದಿ: ಬಗರ್ ಹುಕುಂ ಡಿಜಿಟಲ್ ಸಾಗವಳಿ ಚೀಟಿ ವಿತರಣೆ ಆರಂಭ! Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ! Best health insurance plan- 599ಕ್ಕೆ 5 ಲಕ್ಷ ಅಪಘಾತ ವಿಮೆ ಸೌಲಭ್ಯ ಪಡೆಯಲು ಅರ್ಜಿ! ಇಲ್ಲಿದೆ ಕಂಪ್ಲೀಟ್ ಡೈಟೈಲ್ಸ್! Bele vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ಲಿಂಕ್! Sheep and Wool Development-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!
HomeNew postsUdyoga Mela-2024 ಬೃಹತ್ ಉದ್ಯೋಗ ಮೇಳ! ಇಲ್ಲಿದೆ ನೋಂದಣಿ ಲಿಂಕ್!

Udyoga Mela-2024 ಬೃಹತ್ ಉದ್ಯೋಗ ಮೇಳ! ಇಲ್ಲಿದೆ ನೋಂದಣಿ ಲಿಂಕ್!

ಕರ್ನಾಟಕ ಕೌಶಲ್ಯ ಅಭಿವೃದ್ಧಿ ‌ನಿಗಮದ ವತಿಯಿಂದ ಉದ್ಯೋಗ‌ ಮೇಳವನ್ನು(Udyoga Mela) ಏರ್ಪಡಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ವೆಬ್ಸೈಟ್ ಲಿಂಕ್ ಬಿಡುಗಡೆ ಮಾಡಲಾಗಿದೆ.

ಕರ್ನಾಟಕ ‌ಕೌಶಲ್ಯ ಅಭಿವೃದ್ಧಿ ‌ನಿಗಮದ ವತಿಯಿಂದ ರಾಮನಗರ ಜಿಲ್ಲೆಯ ಚನ್ನಪಟ್ಟಣದ  ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉದ್ಯೋಗ‌ ಮೇಳವನ್ನು(Udyoga Mela-2024)
ಆಯೋಜಿಸಿದೆ. ಆಸಕ್ತರು http://skillconnect.kaushalkar.com ನಲ್ಲಿ ನೋಂದಾಯಿಸಿಕೊಂಡು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

- Advertisement -

ಈ ಲೇಖನದಲ್ಲಿ ಮೇಳದಲ್ಲಿ ಭಾಗವಹಿಸಲು ಮೊಬೈಲ್ ಮೂಲಕ ಹೇಗೆ ನೋಂದಣಿ ಮಾಡಿಕೊಳ್ಳಬಹುದು ಮತ್ತು ಪೂರ್ವಭಾವಿ ತರಬೇತಿಯಲ್ಲಿ ಭಾಗವಹಿಸುವ ಮಾಹಿತಿ ಸೇರಿದಂತೆ ಇತ್ಯಾದಿ ಉಪಯುಕ್ತ ಮಾಹಿತಿಯನ್ನು ತಿಳಿಸಲಾಗಿದೆ.

ಇದನ್ನೂ ಓದಿ:  Annabhagya rice-2024: ಅನ್ನಭಾಗ್ಯದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿಯಂತಹ ಕಾಳುಗಳು ಇವೆಯೇ? ಅದೇನು ಎಂದು ತಿಳಿಯಬೇಕೇ? ಇಲ್ಲಿದೆ ಸಂಪೂರ್ಣ ವಿವರ.

- Advertisement -

Job fair Candidate Registration link- ನಿಮ್ಮ ಮೊಬೈಲ್ ನಲ್ಲಿ ಉದ್ಯೋಗ ಮೇಳಕ್ಕೆ ನೋಂದಣಿ ಮಾಡಿಕೊಳ್ಳುವ ವಿಧಾನ:

ಉದ್ಯೋಗ ಪಡೆಯಲು ಆಸಕ್ತಿಯಿರುವ ಅಭ್ಯರ್ಥಿಗಳು ಈ ಕೆಳಗೆ ವಿವರಿಸಿರುವ ವಿಧಾನವನ್ನು ಅನುಸರಿಸಿ ನಿಮ್ಮ ಮನೆಯಲ್ಲೇ ಕುಳಿದು ಮೊಬೈಲ್ ಮೂಲಕ ಉದ್ಯೋಗ ಮೇಳದಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಳ್ಳಬಹುದು.

- Advertisement -

Step-1: ಪ್ರಥಮದಲ್ಲಿ ಈ Register Now ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಉದ್ಯೋಗ ಮೇಳದ ಜಾಲತಾಣವನ್ನು ಪ್ರವೇಶ ಮಾಡಬೇಕು.

Step-2: ನಂತರ “Candidate Registration – Udyoga Mela” ಪುಟ ತೆರೆದುಕೊಳ್ಳುತ್ತದೆ ಇಲ್ಲಿ ಮೊದಲಿಗೆ “Supporting Documents” ಬಟನ್ ಮೇಲೆ ಕ್ಲಿಕ್ ಮಾಡಿ Resume format ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.

Step-3: Resume format ಅನ್ನು ಡೌನ್ಲೋಡ್ ಮಾಡಿಕೊಂಡ ಬಳಿಕ ಎಲ್ಲಾ ವಿವರವನ್ನು ಭರ್ತಿ ಮಾಡಿ ಕೆಳಗೆ ಕಾಣಿಸುವ Phone ಕಾಲಂ ನಲ್ಲಿ ನಿಮ್ಮ ಮೊಬೈಲ್ ಸಂಖ್ಯೆಯನ್ನು ಹಾಕಿ “Verify Phone via OTP” ಬಟನ್ ಮೇಲೆ ಕ್ಲಿಕ್ ಮಾಡಿ OTP ಪಡೆದು ಅದನ್ನು ನಮೂದಿಸಿ ಮುಂದುವರೆಯಬೇಕು.

ಇದನ್ನೂ ಓದಿ: property registration-ಇನ್ನು ಮುಂದೆ ಆಸ್ತಿ ನೋಂದಣಿ ಭಾರೀ ಸುಲಭ!

Step-4: ಈ ಪೇಜ್ ನಲ್ಲಿ ನಿಮ್ಮ ವೈಯಕ್ತಿಕ ವಿವರ ಇತರೆ ಮಾಹಿತಿಯನ್ನು ನಮೂದಿಸಿ ಕೊನೆಯಲ್ಲಿ Resume ಅನ್ನು Upload ಮಾಡಿ Submit ಬಟನ್ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ: PM-kisan list-2024 ಪಿ ಎಂ ಕಿಸಾನ್ ಪರಿಷ್ಕೃತ ರೈತರ ಪಟ್ಟಿ ಬಿಡುಗಡೆ! ಪಟ್ಟಿಯಲ್ಲಿ ನಿಮ್ಮ ಹೆಸರಿದಿಯಾ ಚೆಕ್ ಮಾಡಿ!

Job fair details- ಉದ್ಯೋಗ ಮೇಳ ನಡೆಯುವ ದಿನಾಂಕ ಮತ್ತು ಸ್ಥಳ ವಿವರ:

ಉದ್ಯೋಗ ಮೇಳ ನಡೆಯುವ ಸ್ಥಳ: ರಾಮನಗರ ಜಿಲ್ಲೆಯ ಚನ್ನಪಟ್ಟಣದ  ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜ ಅವರಣ
ಉದ್ಯೋಗ ಮೇಳ ನಡೆಯುವ ದಿನಾಂಕ: 30 ಆಗಸ್ಟ್ 2024(ಶುಕ್ರವಾರ)

ಉದ್ಯೋಗ ಮೇಳದಲ್ಲಿ ಭಾಗವಹಿಸಲು ಮುಂಚಿತವಾಗಿ ನೋಂದಣಿ ಮಾಡಿಕೊಳ್ಳಲು ಲಿಂಕ್: Register Now

Skill Karnataka- ನಿರಂತರವಾಗಿ ಉದ್ಯೋಗ ಮೇಳದ ಮಾಹಿತಿಯನ್ನು ತಿಳಿಯಲು ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಎಕ್ಸ್ ಖಾತೆಯನ್ನು ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ: Click here

ಇದನ್ನೂ ಓದಿ: Crop survey-ಬೆಂಬಲ ಬೆಲೆ, ಬೆಳೆ ವಿಮೆ ಯೋಜನೆಯ ಪ್ರಯೋಜನ ಪಡೆಯಲು ಈ ಕೆಲಸ ತಪ್ಪದೇ ಮಾಡಿ!

ಉದ್ಯೋಗ ಮೇಳದ ಅಧಿಕೃತ ವೆಬ್ಸೈಟ್: Click here

karnataka skill connect portal- ಕರ್ನಾಟಕ ‌ಕೌಶಲ್ಯ ಅಭಿವೃದ್ಧಿ ‌ನಿಗಮದ ವೆಬ್ಸೈಟ್ ಲಿಂಕ್: Click here

Udyoga mela training- ಉದ್ಯೋಗ ಮೇಳಕ್ಕೆ ಪೂರ್ವಭಾವಿ ತರಬೇತಿ: 

- Advertisement -
Most Popular

Latest Articles

Related Articles